Tuesday, August 11, 2026
spot_imgspot_img
spot_imgspot_img

ಬುಡೋಳಿ: ಕಾರು ಹಾಗೂ ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ; ನಾಲ್ವರಿಗೆ ಗಂಭೀರ ಗಾಯ..!

- Advertisement -
- Advertisement -

ವಿಟ್ಲ: ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಮತ್ತು ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ.

ಗಾಯಗೊಂಡವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!