Tuesday, July 21, 2026
spot_imgspot_img
spot_imgspot_img

ಬೆಂಗಳೂರು ನಗರ ಕಮಿಷನರ್ ಕಮಲ್ ಪಂತ್ ವರ್ಗಾವಣೆ; ನೂತನ ಕಮಿಷನರ್ ಆಗಿ ಪ್ರತಾಪ್ ರೆಡ್ಡಿ ನೇಮಕ

- Advertisement -
- Advertisement -

ಬೆಂಗಳೂರು: ರಾಜ್ಯ ಸರ್ಕಾರ ಸೋಮವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ನೂತನ ನಗರ ಪೊಲೀಸ್ ಆಯುಕ್ತರಾಗಿ ಆಗಿ ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿದೆ.

vtv vitla
vtv vitla

ಕಮಲ್ ಪಂತ್ ಅವರನ್ನು ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ.

ಕಮಲ್ ಪಂತ್

ಕೆಎಸ್‌ಆರ್‌ಪಿ ಎಡಿಜಿಪಿ ಆಗಿದ್ದ ಅಲೋಕ್‌ ಕುಮಾರ್ ಅವರನ್ನು ರಾಜ್ಯದ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ಅವರ ಜಾಗಕ್ಕೆ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ(ಪ್ರಭಾರ್) ಆಗಿದ್ದ ಆರ್. ಹಿತೇಂದ್ರ ಅವರನ್ನು ವರ್ಗಾಯಿಸಲಾಗಿದೆ.

ಇನ್ನೂ ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್‌.ಅನುಚೇತ್ ಅವರನ್ನು ಸಿಐಡಿ ಎಸ್ ಪಿಯಾಗಿ ವರ್ಗಾಯಿಸಲಾಗಿದ್ದು, ಅವರ ಜಾಗಕ್ಕೆ ಇನ್ನೂ ಯಾರನ್ನೂ ನೇಮಿಸಿಲ್ಲ.

- Advertisement -

Related news

error: Content is protected !!