Friday, August 19, 2022
spot_imgspot_img
spot_imgspot_img

ಬೆಳ್ತಂಗಡಿ: ಅಪಘಾತದಲ್ಲಿ ಗಾಯಗೊಂಡು ಗಂಭೀರಸ್ಥಿತಿಯಲ್ಲಿದ್ದ ಯುವಕ ಸಾವು

- Advertisement -G L Acharya G L Acharya
- Advertisement -

ಬೆಳ್ತಂಗಡಿ: ಮಡಂತ್ಯಾರ್ ನಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪುಂಜಾಲಕಟ್ಟೆಯ ಯುವಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಪುರಿಯಾ ಹಂಝ ಎಂಬವರ ಪುತ್ರ ನವಾಝ್ (19) ಮೃತ ಯುವಕ.

ಶನಿವಾರ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ಯುವಕನಿಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

- Advertisement -

Related news

error: Content is protected !!