Saturday, June 22, 2024
spot_imgspot_img
spot_imgspot_img

ಬೆಳ್ತಂಗಡಿ: ಅವಳಿ ಸಹೋದರಿಯರು ಪಿಯುಸಿ ಪರೀಕ್ಷೆಯಲ್ಲಿ ಸಮಾನ ಅಂಕ ಪಡೆದು ವಿಶಿಷ್ಟ ಸಾಧನೆ

- Advertisement -G L Acharya panikkar
- Advertisement -
vtv vitla

ಬೆಳ್ತಂಗಡಿ: ತಾಲೂಕಿನ ನೆರಿಯ ಗ್ರಾಮದ ಪುಣ್ಕೆದಡಿಯ ಅವಳಿ ಸಹೋದರಿಯರು ಸಮಾನ (ಶೇಕಡಾ 99%) ಅಂಕ ಪಡೆದು ವಿಶೇಷ ಸಾಧನೆ ಮಾಡಿ ರಾಜ್ಯದ ಗಮನ ಸೆಳೆದಿದ್ದಾರೆ.

ಉಮೇಶ್ ಗೌಡ ಪಿ ಹೆಚ್ ‌ಮತ್ತು ಗೀತಾ ದಂಪತಿಗಳ ಅವಳಿ ಮಕ್ಕಳಾದ ಸ್ಪಂದನಾ ಮತ್ತು ಸ್ಪರ್ಷಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಇಬ್ಬರೂ 600ರಲ್ಲಿ 594 (ಶೇಕಡಾ 99%)ಅಂಕ ಪಡೆದಿದ್ದಾರೆ. ಇವರು ಎಸ್ ಡಿಎಂ ಕಾಲೇಜು ಉಜಿರೆಯ ವಿದ್ಯಾರ್ಥಿಗಳು.

- Advertisement -

Related news

error: Content is protected !!