Wednesday, June 17, 2026
spot_imgspot_img
spot_imgspot_img

ಬೆಳ್ತಂಗಡಿ: ಕಿಂಡಿ ಅಣೆಕಟ್ಟು ನಿರ್ಮಾಣದ ಕಾಮಗಾರಿ ವೇಳೆ ದುರಂತ; ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸಾವು – ಮತ್ತೋರ್ವ ಗಂಭೀರ

- Advertisement -
- Advertisement -

ಬೆಳ್ತಂಗಡಿ: ಕಿಂಡಿ ಅಣೆಕಟ್ಟು ನಿರ್ಮಾಣದ ಕಾಮಗಾರಿ ನಡೆಯುತ್ತಿದ್ದ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ದುರಂತ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿಯ ದಿಡುಪೆ ಸಮೀಪದ ಮಲವಂತಿಗೆ ಗ್ರಾ.ಪಂ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಎಳನೀರು ಭಾಗದ ಬಂಗಾರ ಬಳಿಗೆ ಎಂಬಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣದ ಕಾಮಗಾರಿ ನಡೆಯುತ್ತಿದ್ದ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ.

ಮೃತರನ್ನು ಚಿಕ್ಕಮಗಳೂರು ಮೂಲದ ವ್ಯಕ್ತಿ ಎನ್ನಲಾಗಿದೆ. ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗುತ್ತಿದೆ.

- Advertisement -

Related news

error: Content is protected !!