- Advertisement -
- Advertisement -


ಬೆಳ್ತಂಗಡಿ: ಉಜಿರೆ ಗ್ರಾಮದ ಗುರಿಪಳ್ಳ ಕ್ರಾಸ್ನಲ್ಲಿರುವ ಬಸ್ಸು ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಕಡುನೀಲಿ ಬಣ್ಣದ ಪ್ಯಾಂಟ್ ಹಾಗೂ ಆಕಾಶ ನೀಲಿ ಬಣ್ಣದ ಪ್ರಿಂಟೆಡ್ ಟೀ ಶರ್ಟ್ ಧರಿಸಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಅಥವಾ ಹೃದಯಾಘಾತದಿಂದ ಸಾವನ್ನಪ್ಪಿರಬಹುದೆಂದು ಶಂಕಿಲಾಗಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು, ಉಜಿರೆ ಗ್ರಾಂ ಪಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ಶವಾಗಾರಕ್ಕೆ ಸಾಗಿಸಲಾಗಿದ್ದು, ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 13 ಸೈನಿಕರು ಸಾವು, 29 ಮಂದಿಗೆ ಗಾಯ
- ಸುಹಾಸ್ ಶೆಟ್ಟಿ ಹತ್ಯೆ: ವಿದೇಶದಿಂದ ಹಣದ ನೆರವು
- ಪುತ್ತೂರು: ರಸ್ತೆಗೆ ಬಿದ್ದ ಬೃಹತಾಕಾರದ ಮರ ಮಾಣಿ – ಮೈಸೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ…!
- ಎಚ್ಚರಿಕೆ..!ಸೈಬರ್ ಅಪರಾಧಿಗಳು ನೀಡುವ ಹೂಡಿಕೆ, ಉದ್ಯೋಗವಕಾಶಗಳ ಮೋಸದ ಬಲೆಗೆ ಬೀಳಬೇಡಿ
- ಚಂದಳಿಕೆ ಶಾಲೆಯಲ್ಲಿ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನೆ
- Advertisement -