Wednesday, June 24, 2026
spot_imgspot_img
spot_imgspot_img

ಮಂಗಳೂರು: ಎಸಿಬಿ ಬಲೆಗೆ ಬಿದ್ದ ಕಾರ್ಮಿಕ ಸಚಿವಾಲಯದ ಅಧಿಕಾರಿ

- Advertisement -
- Advertisement -

ಮಂಗಳೂರು: ಪಣಂಬೂರು-ಬೈಕಂಪಾಡಿಯಲ್ಲಿರುವ ಕಾರ್ಮಿಕ ಸಚಿವಾಲಯದ ಕಚೇರಿಯಲ್ಲಿ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಎಸಿಬಿ ಬಲೆಗೆ ಸಿಕ್ಕಿಬಿದ್ದ ಅಧಿಕಾರಿಯನ್ನು ವಿಷ್ಣು ಮೂರ್ತಿ ಭಟ್ ಎಂದು ಗುರುತಿಸಲಾಗಿದೆ.

ಎರಡು ಸಾವಿರ ರೂಪಾಯಿ ಲಂಚ ಸ್ವೀಕರ ಆರೋಪ ಹಿನ್ನೆಲೆ ಎಸಿಬಿ ದಾಳಿ ನಡೆಸಿದ್ದು, ಈ ವೇಳೆ ಎಸಿಬಿ ಬಲೆಗೆ ವಿಷ್ಣು ಮೂರ್ತಿ ಸಿಕ್ಕಿಬಿದ್ದಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!