Sunday, June 29, 2025
spot_imgspot_img
spot_imgspot_img

ಮಂಗಳೂರು: ಕೆದಂಬಾಡಿ ರಾಮಯ್ಯ ಗೌಡ ಪ್ರತಿಮೆ ಲೋಕಾರ್ಪಣೆ

- Advertisement -
- Advertisement -
vtv vitla

ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಗಳೂರಿನ ಬಾವುಟಗುಣಿಯಲ್ಲಿ ಸ್ವಾತಂತ್ರ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ದಿವ್ಯ ಸಾನಿದ್ಯ ವಹಿಸಿದ್ದರು. ಸಚಿವರಾದ ಎಸ್. ಅಂಗಾರ, ಡಾ. ಅಶ್ವತ್ ನಾರಾಯಣ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾದ ಡಿ.ವಿ. ಸದಾನಂದ ಗೌಡ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಸಂಜೀವ ಮಠಂದೂರು,ಯು,ಟಿ, ಖಾದರ್, ಮಂಗಳೂರು ಮೇಯರ್‌ ಜಯಾನಂದ ಅಂಚನ್‌, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ನಗರ ಪೊಲೀಸ್‌ ಆಯುಕ್ತ ಶಶಿಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಇತರ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.

- Advertisement -

Related news

error: Content is protected !!