Monday, July 27, 2026
spot_imgspot_img
spot_imgspot_img

ಮಂಗಳೂರು: ಜಿಂಕೆ ಅಡ್ಡ ಬಂದು ಮಗುಚಿಬಿದ್ದ ಬೈಕ್; ಸವಾರನಿಗೆ ಗಂಭೀರ!

- Advertisement -
- Advertisement -
vtv vitla
vtv vitla
vtv vitla
vtv vitla

ಕಾಪು: ಇಲ್ಲಿನ ಶಂಕರಪುರ ಎಂಬಲ್ಲಿ ಬೈಕ್‌ಗೆ ಅಡ್ಡ ಬಂದ ಜಿಂಕೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಬೈಕ್ ಸವಾರ ಬಂಟಕಲ್ ನಿವಾಸಿ ಹರ್ಷಿತ್ (20) ಎನ್ನಲಾಗಿದೆ.

vtv vitla
vtv vitla

ತಾಲೂಕಿನ ಶಂಕರಪುರದ ಸುಭಾಸ್‌ನಗರ ಎಂಬಲ್ಲಿಯ ರಾಜ್ಯ ಹೆದ್ದಾರಿಯಲ್ಲಿ ಬೈಕ್‌ಗೆ ಜಿಂಕೆಯೊಂದು ಅಡ್ಡ ಬಂದ ಪರಿಣಾಮ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದೆ. ಬೈಕ್ ಸವಾರ ಗಂಭೀರ ಗಾಯಗೊಂಡು ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

vtv vitla
- Advertisement -

Related news

error: Content is protected !!