Wednesday, April 23, 2025
spot_imgspot_img
spot_imgspot_img

ಮಂಗಳೂರು: ಪರಿಷತ್ ಚುನಾವಣೆ – ನಾಮಪತ್ರ ಸಲ್ಲಿಸಿದ ಕೋಟಾ ಶ್ರೀನಿವಾಸ ಪೂಜಾರಿ

- Advertisement -
- Advertisement -

vtv vitla
vtv vitla

ಮಂಗಳೂರು: ಕರ್ನಾಟಕ ವಿಧಾನ ಪರಿಷತ್ ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಭಾಂಗಣದಲ್ಲಿ ನ.20ರ ಶನಿವಾರ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೋಟಾ ಶ್ರೀನಿವಾಸ ಪೂಜಾರಿ ಅವರು ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವರಾದ ಸುನೀಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಇಲಾಖೆಯ ಸಚಿವರಾದ ಎಸ್. ಅಂಗಾರ ಹಾಗೂ ಮುಖಂಡರು ಈ ಸಂದರ್ಭದಲ್ಲಿದ್ದರು.

- Advertisement -

Related news

error: Content is protected !!