Friday, September 4, 2026
spot_imgspot_img
spot_imgspot_img

ಮಂಗಳೂರು: ಬಸ್’ಸ್ಟ್ಯಾಂಡ್’ಗೆ ನುಗ್ಗಿದ ಪೊಲೀಸ್ ಜೀಪ್; ಇನ್ಸ್’ಪೆಕ್ಟರ್ ಅಪಾಯದಿಂದ ಪಾರು

- Advertisement -
- Advertisement -
vtv vitla
vtv vitla
vtv vitla
vtv vitla
vtv vitla

ಕುಪ್ಪೆಪದವು: ಪೊಲೀಸ್ ಜೀಪ್’ವೊಂದು ಎಡಪದವು ವಿವೇಕಾನಂದ ಜೂನಿಯರ್ ಕಾಲೇಜು ಮುಂಭಾಗದಲ್ಲಿರುವ ಬಸ್ ಸ್ಟಾಂಡ್ ಗೆ ನುಗ್ಗಿದ ಘಟನೆ ನಡೆದಿದೆ. ಅಪಘಾತದಲ್ಲಿ ಮಂಗಳೂರು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರೇವತಿ ಇದ್ದರು.

ಅಪಘಾತದಲ್ಲಿ ಇನ್ಸ್’ಪೆಕ್ಟರ್ ರೇವತಿ ಅವರ ಕೈಗೆ ಗಾಯವಾಗಿದೆ. ಘಟನೆ ನಡೆಯುತ್ತಿದ್ದಂತೆ ಧಾವಿಸಿ ಬಂದ ಎಡಪದವು ಪಂಚಾಯತ್ ಅಧ್ಯಕ್ಷ ಸುಕುಮಾರ್ ದೇವಾಡಿಗ ಮತ್ತು ಸ್ಥಳೀಯರು ರೇವತಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಳಿಸಿದ್ದಾರೆ, ಅಪಘಾತದಲ್ಲಿ ಪೊಲೀಸ್ ಜೀಪ್ ಜಖಂಗೊ0ಡಿದ್ದು ಬಸ್ ಸ್ಟಾಂಡ್ ಪುಡಿ ಪುಡಿಯಾಗಿದೆ.

vtv vitla
vtv vitla
- Advertisement -

Related news

error: Content is protected !!