- Advertisement -
- Advertisement -


ಮಂಗಳೂರು: ಮನೆ ಅಂಗಳದಲ್ಲಿದ ಅಡಿಕೆಯನ್ನು ಕಳವು ಮಾಡಿರುವ ಘಟನೆ ಮಂಗಳೂರಿನ ಕೊಣಾಜೆ ಗ್ರಾಮದ ನಾಟೆಕಲ್ ಸೈಟ್ ಎಂಬಲ್ಲಿ ನಡೆದಿದೆ.
ನಾಟೆಕಲ್ ಸೈಟ್ ನಿವಾಸಿ ಮಹಮ್ಮದ್ ಎ.ಎಸ್ ಎಂಬವರ ಮನೆಯಿಂದ 60kg ಕಡೆ ಅಡಿಕೆ ಕಳವು ಮಾಡಿದ್ದಾರೆ.ಕೊಣಾಜೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


- Advertisement -








