Saturday, August 8, 2026
spot_imgspot_img
spot_imgspot_img

ಮಂಗಳೂರು: ಮಹಿಳೆಯರು ನಮಾಜ್ ಮಾಡುವಾಗ ಮಸೀದಿಗೆ ನುಗ್ಗಿ ಅಸಭ್ಯ ವರ್ತಿಸಿದ ಹಿಂದೂ ಯುವಕ.!

- Advertisement -
- Advertisement -

ಮಂಗಳೂರು: ಮಸೀದಿಗೆ ನುಗ್ಗಿ ಮಹಿಳೆಯರ ಎದುರು ಗುಪ್ತಾಂಗ ತೋರಿಸಿ‌‌ ಅಸಭ್ಯವಾಗಿ ವರ್ತಿಸಿರುವ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ.


ಬಂಧಿತ ಆರೋಪಿಯನ್ನು ಕಾರ್ಕಳ ತಾಲೂಕಿನ ನಿಟ್ಟೆ ನಿವಾಸಿ ಸುಜಿತ್ ಶೆಟ್ಟಿ(26) ಎಂದು‌ ಗುರುತಿಸಲಾಗಿದೆ. ಆರೋಪಿ ತೊಕ್ಕೊಟ್ಟಿನ ಹುದಾ ಜುಮ್ಮಾ ಮಸೀದಿಯಲ್ಲಿ ಮಹಿಳೆಯರು ನಮಾಜ್ ಮಾಡುವ ಕೊಠಡಿಗೆ‌ ಮಹಿಳೆಯರ ಎದುರು ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.

ತೊಕ್ಕೊಟ್ಟಿನ ಹುದಾ ಜುಮ್ಮಾ ಮಸೀದಿಯಲ್ಲಿ ಲೈಲಾತುಲ ಖದರ್ ನ ರಾತ್ರಿ ವಿಶೇಷ ಕಾರ್ಯಕ್ರಮವನ್ನು ಕಳೆದ 28 ರಂದು ಏರ್ಪಡಿಸಲಾಗಿದ್ದು, ಈ ವೇಳೆ ಆರೋಪಿ ಸುಜಿತ್ ಶೆಟ್ಟಿಯು ಮಸೀದಿಯಲ್ಲಿ ಮಹಿಳೆಯರು ನಮಾಜ್ ಮಾಡುವ ಕೊಠಡಿಗೆ‌ ನುಗ್ಗಿ ಮಹಿಳೆಯರ ಕೈಹಿಡಿದು ಎಳೆದು, ಅಶ್ಲೀಲವಾಗಿ ವರ್ತಿಸಿದ್ದಾನೆ ಎಂದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

Related news

error: Content is protected !!