Thursday, July 23, 2026
spot_imgspot_img
spot_imgspot_img

ಮಂಗಳೂರು: ಮಾದಕ ವಸ್ತು ಸೇವನೆ; ಯುವಕ ಪೊಲೀಸ್ ವಶಕ್ಕೆ

- Advertisement -
- Advertisement -
vtv vitla
vtv vitla

ಮಂಗಳೂರು: ಮಾದಕ ವಸ್ತು ಸೇವಿಸಿ ತಿರುಗಾಡುತ್ತಿದ್ದ ಯುವಕನನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಣ್ಣೂರು ಬಸ್ ನಿಲ್ದಾಣದ ಬಳಿ ನಡೆದಿದೆ.

ಅರ್ಕುಳ ವಳಚ್ಚಿಲ್ ಹೌಸ್ ಇಸ್ಮಾಯಿಲ್ (28)ನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಪ್ರ ಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!