Saturday, July 25, 2026
spot_imgspot_img
spot_imgspot_img

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ

- Advertisement -
- Advertisement -

ಮಂಗಳೂರು: ದುಬೈಯಿಂದ ವ್ಯಕ್ತಿಯೋರ್ವ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ192.32 ಗ್ರಾಂ ತೂಕದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ಶನಿವಾರ ಪತ್ತೆ ಹಚ್ಚಿದ್ದಾರೆ.

vtv vitla
vtv vitla

ದುಬೈಯಿಂದ ಬಂದ ಪ್ರಯಾಣಿಕನನ್ನು ತಪಾಸಣೆಗೊಳಪಡಿಸಿದಾಗ 24 ಕ್ಯಾರೆಟ್‌ನ ಸುಮಾರು 10.25 ಲಕ್ಷ ರೂ. ಮೌಲ್ಯದ ಚಿನ್ನ ಪತ್ತೆಯಾಗಿತ್ತು. ಚಿನ್ನವು 192.32 ಗ್ರಾಂ ತೂಕ ಹೊಂದಿತ್ತು.

ಇದನ್ನು ಕಿರಿದಾದ ನೇರ ಘನ ಲೋಹದ ರಾಡ್ ಆಕಾರದಲ್ಲಿ ಜೋಡಿಸಿ ಮಹಿಳೆಯರ ಹ್ಯಾಂಡ್‌ಬ್ಯಾಗ್‌ನಲ್ಲಿ ಅಡಗಿಸಿಟ್ಟು ಸಾಗಾಟ ಮಾಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!