- Advertisement -
- Advertisement -



ಮಂಗಳೂರು: ಶಾಲೆಗೆ ತಯಾರಾಗಿ ಹೊರಟಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಹಸೀಮ್ (17) ಎಂದು ಗುರುತಿಸಲಾಗಿದೆ.

ಬೆಳಿಗ್ಗೆ ಎಂದಿನಂತೆ ಶಾಲೆಗೆ ತೆರಳಲು ಸಿದ್ದನಾಗಿದ್ದ ಹಸೀಮ್‌ಗೆ ಏಕಾಏಕಿ ತಲೆ ಸುತ್ತು ಬಂದು ಬಿದ್ದಿದ್ದು, ಮನೆಮಂದಿ ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಲ್ಲಿ ಮೃತಪಟ್ಟಿರುವ ಬಗ್ಗೆ ವೈದ್ಯರು ತಿಳಿಸಿದ್ದು, ಬದುಕುಳಿಯುವ ಆಸೆಯಿಂದ ಪೋಷಕರು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ದುರದೃಷ್ಟವಶಾತ್ ಆದಾಗಲೇ ಬಾಲಕ ಕೊನೆಯುಸಿರೆಳೆದಿದ್ದ. ಅಬ್ದುಲ್ ರೆಹಮಾನ್ ದಂಪತಿ ಮೂವರು ಪುತ್ರರಲ್ಲಿ ಮೃತ ಹಸೀಮ್ ಎರಡನೆಯವನಾಗಿದ್ದಾನೆ.
- ಸೋಲಾರ್ ಕಂಪನಿಯ ಕನೆಕ್ಟರ್ ವೈರ್ ಮತ್ತು ವಿದ್ಯುತ್ ಸಾಮಗ್ರಿ ಕಳ್ಳತನ; ಇಬ್ಬರು ಆರೋಪಿಗಳ ಬಂಧನ..!
- ಸುಳ್ಯ: ಮನೆಯಿಂದ ಹೊರ ಹೋದ ಯುವಕ ವಾಪಸ್ಸು ಬಾರದೇ ನಾಪತ್ತೆ; ಪ್ರಕರಣ ದಾಖಲು..!
- ಪಾಕ್ನಲ್ಲಿ ಗುಂಡಿನ ಚಕಮಕಿ: ಸೇನಾ ಕ್ಯಾಪ್ಟನ್ ಸಾವು, 10 ಉಗ್ರರು ಹತ್ಯೆ..!
- ಉಡುಪಿ: ಟಿಪ್ಪರ್ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿದ ಕಾರು..!
- ಹನಿ ಟ್ರ್ಯಾಪ್: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ
- Advertisement -