- Advertisement -



- Advertisement -
ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸಂತ್ರಸ್ಥರ ಮನೆಗೆ ಭೇಟಿ ನೀಡಲು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನಾಳೆ ಮಂಗಳೂರಿಗೆ ಬರಲಿದ್ದಾರೆ
ಬೆಳ್ಳಾರೆಯಲ್ಲಿ ಹತ್ಯೆಯಾದ ಮಸೂದ್, ಪ್ರವೀಣ್ ನೆಟ್ಟಾರು ಹಾಗೂ ಸುರತ್ಕಲ್‌ನಲ್ಲಿ ಹತ್ಯೆಯಾದ ಫಾಝಿಲ್ ಕುಟುಂಬವನ್ನು ಅವರು ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ನಂತರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.


- Advertisement -