Friday, August 19, 2022
spot_imgspot_img
spot_imgspot_img

ಮಂಗಳೂರು ಸೆಂಟ್ರಲ್ ಜೈಲ್‌ಗೆ ADGP ಅಲೋಕ್ ಕುಮಾರ್ ಭೇಟಿ

- Advertisement -G L Acharya G L Acharya
- Advertisement -

ಮಂಗಳೂರು: ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಇಂದು ಮಂಗಳೂರಿನ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಹಿಂದೆ ಮಂಗಳೂರು ಜೈಲಿನಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿತ್ತು. ಇದೀಗ ದಕ್ಷಿಣ ಜಿಲ್ಲೆಯಲ್ಲಿ ಸರಣಿ ಹತ್ಯೆ ನಡೆದಿದ್ದು. ಮಸೂದ್ ,ಫಾಜಝಿಲ್, ಪುವೀಣ್ ಹತ್ಯಾ ಆರೋಪಿಗಳು ಸದ್ಯ ಜೈಲಿನಲ್ಲಿದ್ದಾರೆ. ಈ ಹಿನ್ನೆಲೆ ಎಡಿಜಿಪಿ ಅಲೋಕ್ ಕುಮಾರ್ ಅವರು ಪೊಲೀಸ್ ಅಧಿಕಾರಿಗಳ ಜೊತೆಗೆ ಮಂಗಳೂರು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!