- Advertisement -
- Advertisement -


ಮಂಗಳೂರು: ಬೈಕಂಪಾಡಿಯ ಮೀನಕಳಿಯಲ್ಲಿ ರೌಡಿಶೀಟರ್ ಟ್ಯಾಟೂ ರಾಜಾ ಅಲಿಯಾಸ್ ರಾಘವೇಂದ್ರ ಕೊಲೆ ಪ್ರಕರಣದ ಪ್ರಮುಖ ಆರೋಪಿ ನವೀನ್ ಯಾನೆ ಮೈಕಲ್ ನವೀನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈಗ ಬಂಧಿಸಿದ ಆರೋಪಿಗಳ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ.
ಮೈಕಲ್ ನವೀನ್ ಎಂಬಾತನ ಮೇಲೆ ಈಗಾಗಲೇ ಮೂರು ಕೊಲೆ ಪ್ರಕರಣ ಸೇರಿದಂತೆ ಒಟ್ಟು 8 ಕ್ರಿಮಿನಲ್ ಕೇಸುಗಳಿವೆ. ಟ್ಯಾಟೂ ರಾಜಾನ ಕೊಲೆಗೆ ಪ್ರಮುಖ ಸಂಚು ರೂಪಿಸಿ ಮಾರಕಾಯುಧಗಳೊಂದಿಗೆ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ 12 ಮಂದಿಯನ್ನು ಬಂಧಿಸಲಾಗಿದೆ.
ಇದಕ್ಕೂ ಮುಂಚೆ ಎರಡು ಆರೋಪಿಗಳನ ಮೂಲಕ ಮೂಲ್ಕಿ ಎಂಬಲ್ಲಿ ಇತರರನ್ನು ಬಂಧಿಸಲು ಹೋದಾಗ ಆರೋಪಿಗಳನ್ನು ಪೊಲೀಸರ ಮೇಲೆ ಹಲ್ಲೆಗೈದು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದರು.
- ಆರ್ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು
- ತೆಲಂಗಾಣ ಔಷಧ ಕಾರ್ಖಾನೆಯಲ್ಲಿ ಸ್ಫೋಟ; ಸಾವಿನ ಸಂಖ್ಯೆ 35ಕ್ಕೆ ಏರಿಕೆ..!
- ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!
- ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 58.50 ರೂ. ಇಳಿಕೆ
- ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್..!


- Advertisement -