Thursday, June 30, 2022
spot_imgspot_img
spot_imgspot_img

ಮಂಗಳೂರು: ಹಿಜಾಬ್ ಪ್ರಕರಣ; ವರ್ಗಾವಣೆ ಪ್ರಮಾಣಪತ್ರ ಪಡೆದ ಓರ್ವ ವಿದ್ಯಾರ್ಥಿನಿ

- Advertisement -
- Advertisement -

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಕಾಲೇಜಿನಿಂದ ಓರ್ವ ವಿದ್ಯಾರ್ಥಿನಿ ಟಿಸಿ ಪಡೆದಿದ್ದಾಳೆ.

ಬೇರೆ ಕಾಲೇಜಿಗೆ ತೆರಳುವುದಿದರೆ ಟಿಸಿ ನೀಡಲು ವ್ಯವಸ್ಥೆ ಮಾಡುವುದಾಗಿ ಕಾಲೇಜು ಆಡಳಿತ ಮಂಡಳಿ ಹೇಳಿದ ಹಿನ್ನಲೆಯಲ್ಲಿ ಇಂದು ವಿದ್ಯಾರ್ಥಿನಿ ಟಿಸಿ ಪಡೆದು ತೆರಳಿದ್ದಾಳೆ, ಈ ಮಧ್ಯ ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶಕ್ಕಾಗಿ ಪಟ್ಟು ಹಿಡಿದು 15 ವಿದ್ಯಾರ್ಥಿನಿಯರು ಕಾಲೇಜಿಗೆ ಗೈರಾಗಿದ್ದಾರೆ.

- Advertisement -

Related news

error: Content is protected !!