- Advertisement -
- Advertisement -


ಮಂಗಳೂರು: ಹೋಟೆಲ್ ಒಂದರಲ್ಲಿ
ತಂಗಿದ್ದ ಅನ್ಯಕೋಮಿನ ಜೋಡಿಯೊಂದನ್ನು ಬಜರಂಗದಳದ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಹಾವೇರಿಯ ಅನ್ಯಕೋಮಿನ ಯುವಕ ಹಾಗೂ ವಿಜಯಪುರದ ಹಿಂದೂ ಯುವತಿಯು ಮಂಗಳೂರಿನ ಹೋಟೆಲೊಂದರಲ್ಲಿ ತಂಗಿದ್ದರು ಎನ್ನಲಾಗಿದೆ. ಈ ವಿಷಯ ತಿಳಿದ ತಿಳಿದ ಬಜರಂಗದಳದ ಕಾರ್ಯಕರ್ತರು ಹೋಟೆಲ್ ಮೇಲೆ ದಾಳಿ ನಡೆಸಿದ್ದಾರೆ. ಪತ್ತೆಯಾದ ಜೋಡಿಗೆ ಎಚ್ಚರಿಕೆ ನೀಡಿ ಯುವಕ ಯುವತಿಯನ್ನು ಮಂಗಳೂರಿನ ಬಂದರು ಪೊಲೀಸ್ ಠಾಣೆಗೆ ಹಾಜರುಪಡಿಸಿದ್ದಾರೆ.


- Advertisement -