Saturday, June 28, 2025
spot_imgspot_img
spot_imgspot_img

ಮಗಳನ್ನು ವಿದೇಶಕ್ಕೆ ಕಳುಹಿಸಿ ವಾಪಸ್ಸಾಗುತ್ತಿದ್ದ ದಂಪತಿಗಳಿಬ್ಬರು ರಸ್ತೆ ಅಪಘಾತದಲ್ಲಿ ದುರ್ಮರಣ

- Advertisement -
- Advertisement -

ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ದಂಪತಿಗಳಿಬ್ಬರು ಮೃತಪಟ್ಟ ದಾರುಣ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಲಕ್ಷ್ಮಿಪುರ ಕ್ರಾಸ್ ನಲ್ಲಿ ಬಳಿ ನಡೆದಿದೆ.

ಶಫಿ (55) ಶಮಾ (50) ಸಾವನ್ನಪ್ಪಿದ ದಂಪತಿಗಳು. ಬೆಂಗಳೂರಿನಲ್ಲಿರುವ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಗಳನ್ನು ವಿದೇಶಕ್ಕೆ ತೆರೆಳಲು ಡ್ರಾಪ್ ಮಾಡಿ ನಂತರ ಬೆಂಗಳೂರಿನಿಂದ ಮದನಪಲ್ಲಿಗೆ ವಾಪಸ್ಸಾಗುತ್ತಿದ್ದ ವೇಳೆ ಇಟಿಯಸ್ ಕಾರು ರಸ್ತೆಯ ಬಲ ಬದಿಯ 20 ರಿಂದ 25 ಅಡಿಗಳ ಹಳ್ಳಕ್ಕೆ ಬಿದ್ದಿದ್ದು, ಕಾರಿನಲ್ಲಿದ್ದ ದಂಪತಿಗಳಿಬ್ಬರು ಮೃತಪಟ್ಟ ದುರ್ಘಟನೆ ಸಂಭವಿಸಿದೆ.

- Advertisement -

Related news

error: Content is protected !!