Sunday, July 26, 2026
spot_imgspot_img
spot_imgspot_img

ಮತಾಂತರ ನಿಷೇಧ ವಿಧೇಯಕ ಸದನದಲ್ಲಿ ಮಂಡನೆ; ವಿಧೇಯಕದಲ್ಲಿ ಏನಿದೆ..?

- Advertisement -
- Advertisement -
vtv vitla
vtv vitla

ಬೆಂಗಳೂರು: ‘ಧಾರ್ಮಿಕ ಸ್ವಾತಂತ್ರ್ಯ ಹಕ್ಕು ರಕ್ಷಣೆ ವಿಧೇಯಕ 2021’ ವಿಧಾನಸಭೆಯಲ್ಲಿ ಮಂಗಳವಾರದಂದು ಮಂಡಿಸಲಾಗಿದೆ. ಪ್ರತಿ ಪಕ್ಷಗಳು ವಿಧೇಯಕವನ್ನು ವಿರೋಧಿಸಿವೆ.

vtv vitla
vtv vitla

ಮತಾಂತರ ನಿಷೇಧ ವಿಧೇಯಕದಲ್ಲಿರುವ ಪ್ರಮುಖಾಂಶಗಳು:

  • ಒತ್ತಾಯ, ಆಮಿಷ ಒಡ್ಡಿ ಮತಾಂತರ ಮಾಡುವುದಕ್ಕೆ ನಿಷಿದ್ಧ
  • ಯಾವುದೇ ರೀತಿಯ ಉಡುಗೊರೆ, ಹಣ ನೀಡಿ ಮತಾಂತರಗೊಳಿಸುವಂತಿಲ್ಲ
  • ಪ್ರತಿಷ್ಠಿತ ಶಾಲೆಯಲ್ಲಿ ಉಚಿತ ಶಿಕ್ಷಣದ ಭರವಸೆ
  • ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉದ್ಯೋಗದ ಆಮಿಷ ಒಡ್ಡುವಂತಿಲ್ಲ
  • ಶಿಕ್ಷಣ ಸಂಸ್ಥೆ, ಅನಾಥಾಶ್ರಮ, ವೃದ್ಧಾಶ್ರಮ, ಆಸ್ಪತ್ರೆ
  • ಧಾರ್ಮಿಕ ಮಿಷನರಿ, ಎನ್‌ಜಿಒಗಳು
  • ಒಂದು ಅಥವಾ ಹೆಚ್ಚು ಮಂದಿಯ ಸಾಮೂಹಿಕ ಮತಾಂತರದಲ್ಲಿ ತೊಡಗಿದರೆ ಅಂತಹ ಸಂಸ್ಥೆಗಳಿಗೆ ಸರ್ಕಾರದ ಅನುದಾನ ಕಡಿತವಾಗಲಿದೆ
  • ಅಪ್ರಾಪ್ತ ವಯಸ್ಕರು, ಪರಿಶಿಷ್ಟ ಜಾತಿ, ಪಂಗಡದವರನ್ನು ಮತಾಂತರ ಮಾಡಿದ್ರೆ ಕನಿಷ್ಠ 3ರಿಂದ 10 ವರ್ಷ ಜೈಲು ಶಿಕ್ಷೆ, 50,000 ರೂ. ದಂಡ
  • ಸಾಮೂಹಿಕ ಮತಾಂತರ ಮಾಡಿದ್ರೆ 3ರಿಂದ 10 ವರ್ಷ ಜೈಲು 1 ಲಕ್ಷ ರೂ ದಂಡ
  • ಮದುವೆಯಾಗುವ ಭರವಸೆಯ ಮೂಲಕ ನಡೆಸುವ ಮತಾಂತರಕ್ಕೆ ನಿಷೇಧ
  • ಮತಾಂತರಗೊಂಡ ವ್ಯಕ್ತಿಯ ಪೋಷಕರು, ಸಹೋದರ, ಸಹೋದರಿ ದೂರನ್ನು ನೀಡಿದರೆ ಎಫ್ ಐಆರ್ ದಾಖಲಿಸುವ ಅವಕಾಶವಿದೆ
  • ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ
  • ಇಪ್ಪತ್ತೈದು ಸಾವಿರ ರೂಪಾಯಿಗಳ ದಂಡ ವಸೂಲಾತಿಗೆ ಅವಕಾಶವಿದೆ
  • ಅಪ್ರಾಪ್ತರು, ಬುದ್ದಿಮಾಂದ್ಯ ವ್ಯಕ್ತಿಗಳು, ಸೇರಿದ ವ್ಯಕ್ತಿಯ ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ ಹತ್ತು ವರ್ಷಗಳ ವರೆಗೆ ಜೈಲು ಶಿಕ್ಷೆಗೆ ಕಾಯ್ದೆಯಲ್ಲಿ ಅವಕಾಶವಿದೆ
vtv vitla
vtv vitla
vtv vitla
- Advertisement -

Related news

error: Content is protected !!