- Advertisement -




- Advertisement -
ವಿಟ್ಲ: ಮರಾಟಿ ಯುವ ವೇದಿಕೆ (ರಿ) ಇದರ ನೂತನ ಪದಾಧಿಕಾರಿಗಳ ಆಯ್ಕೆ ಇಂದು ನಡೆಯಿತು. ಅಧ್ಯಕ್ಷರಾಗಿ ಉಮೇಶ್ ಅನ್ನಮೂಲೆ, ಉಪಾಧ್ಯಕ್ಷರಾಗಿ ದಿನೇಶ್ ಗೊಳ್ತಮಜಲು, ಕಾರ್ಯದರ್ಶಿಯಾಗಿ ಹರ್ಷಿತ್ ಗಾಳಿಹಿತ್ಲು, ಜತೆ ಕಾರ್ಯದರ್ಶಿಯಾಗಿ ಚಿತ್ರಾಕ್ಷ ನೆಕ್ಕರೆಕಾಡು, ಕ್ರೀಡಾ ಕಾರ್ಯದರ್ಶಿಯಾಗಿ ರಾಮಚಂದ್ರ ನೆಕ್ಕರೆಕಾಡು ಆಯ್ಕೆಯಾಗಿದ್ದಾರೆ.

ಕ್ರೀಡಾ ಜತೆ ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ ಸಿ ಎಚ್, ಸಾಮಾಜಿಕ ಜಾಲತಾಣದ ನಿರ್ವಹಕರಾಗಿ ವಿವೇಕ್ ಅನ್ನಮೂಲೆ, ಗೌರವಾಧ್ಯಕ್ಷರಾಗಿ ರವಿ ಕಲ್ಲಜರಿ ಇವರು ಆಯ್ಕೆಯಾಗಿರುತ್ತಾರೆ. ನೂತನ ಪದಾಧಿಕಾರಿಗಳಾದ ತಮಗೆಲ್ಲರಿಗೂ ಸಂಘದ ವತಿಯಿಂದ ಹೃದಯಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
- Advertisement -