Thursday, July 3, 2025
spot_imgspot_img
spot_imgspot_img

ಮೀಟೂ ಪ್ರಕರಣ; ನಟ ಅರ್ಜುನ್ ಸರ್ಜಾಗೆ ಕ್ಲೀನ್ ಚಿಟ್

- Advertisement -
- Advertisement -

ಬೆಂಗಳೂರು: ನಟಿ ಶೃತಿ ಹರಿಹರನ್ ಅವರು ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಮಾಡಿದ್ದ ಮೀಟೂ ಆರೋಪಕ್ಕೆ ಕ್ಲೀನ್ ಚಿಟ್ ಸಿಕ್ಕಿದ್ದು, ಅರ್ಜುನ್ ಸರ್ಜಾ ವಿರುದ್ಧದ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲದ ಹಿನ್ನೆಲೆಯಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ನಟ ಅರ್ಜುನ್ ಸರ್ಜಾ ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ನಟಿ ಶೃತಿ ಹರಿಹರನ್ ಆರೋಪಿಸಿದ್ದರು.

ಇನ್ನು 2018ರಲ್ಲಿ ಅರ್ಜುನ್ ಸರ್ಜಾ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ಪ್ರಕರಣಕ್ಕೆ ಸೂಕ್ತ ಸಾಕ್ಷಿ ಸಿಗದ ಕಾರಣ ಇದೀಗ ಮೂರು ವರ್ಷದ ಬಳಿಕ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದು, ಅರ್ಜುನ್ ಸರ್ಜಾಗೆ ಕ್ಲೀನ್ ಚಿಟ್ ಸಿಕ್ಕಂತಾಗಿದೆ.

vtv vitla
vtv vitla
vtv vitla
vtv vitla
vtv vitla
vtv vitla
- Advertisement -

Related news

error: Content is protected !!