Tuesday, June 25, 2024
spot_imgspot_img
spot_imgspot_img

ಯಾತ್ರಿಕರು ಪ್ರಯಾಣಿಸುತ್ತಿದ್ದ ಬಸ್ಸು ಅಪಘಾತ; 20 ಮಂದಿ ದುರ್ಮರಣ

- Advertisement -G L Acharya panikkar
- Advertisement -
vtv vitla

ಸೌದಿ ಅರೇಬಿಯಾದಲ್ಲಿ ಯಾತ್ರಿಕರು ಪ್ರಯಾಣಿಸುತ್ತಿದ್ದ ಬಸ್ಸು ಭೀಕರ ಅಪಘಾತಕ್ಕೀಡಾಗಿ 20 ಉಮ್ರಾ ಯಾತ್ರಿಕರು ಸಾವನ್ನಪ್ಪಿದ್ದು, 29 ಮಂದಿ ಗಾಯಗೊಂಡ ಘಟನೆ ನಡೆದಿದೆ. ಅಸಿರ್ ಪ್ರಾಂತ್ಯ ಮತ್ತು ಅಭಾ ನಗರವನ್ನು ಸಂಪರ್ಕಿಸುವ ರಸ್ತೆಯಲ್ಲಿ ಮಕ್ಕಾಗೆ ತೆರಳುತ್ತಿದ್ದಾಗ ಬಸ್ಸು ಬ್ರೇಕ್ ವೈಫಲ್ಯವಾಗಿ ಈ ದುರ್ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಸೌದಿ ಅರೇಬಿಯಾದ ನಾಗರಿಕ ಪೊಲೀಸ್ ರಕ್ಷಣೆ ತಂಡ ಮತ್ತು ರೆಡ್ ಕ್ರೆಸೆಂಟ್ ಪ್ರಾಧಿಕಾರದ ತಂಡಗಳು ಆಗಮಿಸಿ ರಕ್ಷಣಾ ಕಾರ್ಯಚರಣೆ ನಡೆಸಿದ್ದಾರೆ.

- Advertisement -

Related news

error: Content is protected !!