Saturday, June 28, 2025
spot_imgspot_img
spot_imgspot_img

ಯುವತಿಗೆ ಲೈಂಗಿಕ ದೌರ್ಜನ್ಯ – ಆರೋಪಿಯನ್ನು ಬೆತ್ತಲೆ ಮಾಡಿ ಕಟ್ಟಿ ಹಾಕಿ ಮೆರವಣಿಗೆ.!

- Advertisement -
- Advertisement -

16 ವರ್ಷದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದ ಆರೋಪಿಯನ್ನು ಬೆತ್ತಲೆ ಮಾಡಿ ಕೈಗೆ ಹಗ್ಗ ಕಟ್ಟಿ ಊರಲ್ಲಿ ಮೆರವಣಿಗೆ ಮಾಡಿದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ.

ಆರೋಪಿಯನ್ನು ಬೆತ್ತಲೆ ಮಾಡಿ, ಕಂಬಕ್ಕೆ ಕಟ್ಟಿ ಹಾಕಿ ಹೊಡೆದು, ಹಗ್ಗ ಕಟ್ಟಿ ಊರಲ್ಲಿ ಬೆತ್ತಲೆ ಮೆರವಣಿಗೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿ ತಂದೆಯಿಂದ ಹನ್ನೊಂದು ಜನರ ಮೇಲೆ ಪ್ರತಿದೂರು ದಾಖಲು ಮಾಡಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಪೊಲೀಸರು ಜೈಲಿಗೆ ಕಳಿಸಿದ್ದಾರೆ.

- Advertisement -

Related news

error: Content is protected !!