Tuesday, September 1, 2026
spot_imgspot_img
spot_imgspot_img

ಯೂಟರ್ನ್ ತೆಗೆದುಕೊಳ್ಳುವಾಗ ಬೈಕ್​ಗೆ ಬಸ್ ಡಿಕ್ಕಿ; ಯುವಕ ಯುವತಿ ಸಾವು

- Advertisement -
- Advertisement -

ಆನೇಕಲ್: ಬೈಕ್​ಗೆ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಮೇಲಿದ್ದ ಯುವಕ, ಯುವತಿ ಸಾವನ್ನಪ್ಪಿದ ದುರ್ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ನಡೆದಿದೆ.

ದಾವಣಗೆರೆ ಮೂಲದ ಪ್ರಭಾಕರ್(25), ಸಹನಾ‌(24) ಸಾವನ್ನಪ್ಪಿದ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಯುಟರ್ನ್ ತೆಗೆದುಕೊಳ್ಳುವಾಗ ಬಸ್ ಡಿಕ್ಕಿಯಾಗಿ ದುರ್ಘಟನೆ ನಡೆದಿದ್ದು, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಘಟಿಸಿದೆ.

driving

- Advertisement -

Related news

error: Content is protected !!