Friday, August 7, 2026
spot_imgspot_img
spot_imgspot_img

ರಾಜಸ್ಥಾನದಲ್ಲಿ ಸಿಲಿಂಡರ್ ಸ್ಫೋಟ; ನಾಲ್ವರು ಸಜೀವ ದಹನ, 16 ಮಂದಿಗೆ ಗಾಯ

- Advertisement -
- Advertisement -

ರಾಜಸ್ಥಾನ: ರಾಜಸ್ಥಾನದ ಜೋಧಪುರದ ಮಗ್ರಾ ಪುಂಜ್ಲಾ ಪ್ರದೇಶದ ವಸತಿ ಕಾಲೋನಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿ, 16 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಘಟನೆಯಲ್ಲಿ ಗಾಯಗೊಂಡ 16 ಮಂದಿಯೂ ತೀವ್ರ ಸುಟ್ಟಗಾಯಗಳಿಂದ ಬಳಲುತ್ತಿದ್ದು, ಅವರನ್ನು ಜೋಧ್‌ಪುರದ ಮಹಾತ್ಮ ಗಾಂಧಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.

ಇನ್ನು ಪ್ರಾಥಮಿಕ ತನಿಖೆಯ ಪ್ರಕಾರ, ಅಕ್ರಮವಾಗಿ ಸಿಲಿಂಡರ್‌ಗಳನ್ನು ಒಂದು ಸಿಲಿಂಡರ್‌ನಿಂದ ಇನ್ನೊಂದಕ್ಕೆ ವರ್ಗಾಹಿಸುವಾಗ ಸ್ಫೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!