Friday, June 5, 2026
spot_imgspot_img
spot_imgspot_img

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನ ಮಳೆ ಸಾಧ್ಯತೆ.!

- Advertisement -
- Advertisement -

ಹಿಂದೂ ಮಹಾಸಾಗರದಲ್ಲಿ ಚಂಡಮಾರುತದ ಉಂಟಾಗಿರುವ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತದ ಕಾರಣ ಬೆಂಗಳೂರಿನಲ್ಲಿ ಸೋಮವಾರ ಮೋಡ ಕವಿದ ವಾತಾವರಣವಿತ್ತು. 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ನಗರದಲ್ಲಿ ದಾಖಲಾಗಿತ್ತು. ವಿವಿಧೆಡೆ ತುಂತುರು ಮಳೆಯಾಗಿದೆ. ದಕ್ಷಿಣ ಒಳನಾಡಿನ ಇತರ ಕಡೆಗಳಲ್ಲಿಯೂ ಐದು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.

- Advertisement -

Related news

error: Content is protected !!