Friday, August 19, 2022
spot_imgspot_img
spot_imgspot_img

ವಿಟ್ಲ: ಹೊಳೆಯಂತಾದ ರಸ್ತೆ; ವಾಹನ ಸವಾರರ ಪರದಾಟ

- Advertisement -G L Acharya G L Acharya
vtv vitla
- Advertisement -

ವಿಟ್ಲ: ನಿನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವು ರಸ್ತೆಗಳು ನದಿಯಂತಾಗಿದ್ದು, ವಾಹನ ಸಂಚಾರ ಕಷ್ಟಕರವಾಗಿದೆ.

ವಿಟ್ಲ- ಸಾಲೆತ್ತೂರು ರಸ್ತೆಯ ಕುಡ್ತಮುಗೇರು ಎಂಬಲ್ಲಿ ರಸ್ತೆಯಲ್ಲೇ ನೀರು ಹರಿಯುತ್ತಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಇದರಿಂದ ವಾಹನ ಸವಾರರು ಸೇರಿದಂತೆ, ಸಾರ್ವಜನಿಕರು ಪರದಾಡುತ್ತಿದ್ದಾರೆ. ರಸ್ತೆಯಲ್ಲಿ ನೀರು ಹರಿಯುತ್ತಿದ್ದು ಬದಲಿ ರಸ್ತೆಯಲ್ಲಿ ಸಂಚಾರ ಮಾಡಬೇಕು ಎಂಬುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

- Advertisement -

Related news

error: Content is protected !!