Wednesday, July 22, 2026
spot_imgspot_img
spot_imgspot_img

ವಿಜ್ಞಾನಿ, ಖ್ಯಾತ ವೈಜ್ಞಾನಿಕ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ ನಿಧನ

- Advertisement -
- Advertisement -

ಬೆಂಗಳೂರು: ಡಿಆರ್ ಡಿಒ ವಿಶ್ರಾಂತ ವಿಜ್ಞಾನಿ, ಎಚ್ ಎಎಲ್ ಸಂಸ್ಥೆ ನಿವೃತ್ತ ಎಂಜಿನಿಯರ್ ಹಾಗೂ ಖ್ಯಾತ ವಿಜ್ಞಾನ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ(61) ಶುಕ್ರವಾರ ಮಧ್ಯಾಹ್ನ ನಿಧನರಾಗಿದ್ದಾರೆ.

ಕೆಲ ದಿನಗಳ ಹಿಂದೆ ಹೃದಯಾಘಾತ ಸಂಭವಿಸಿತ್ತು. ಮೆದುಳಿಗೆ ಆಮ್ಲಜನಕ ಪೂರೈಕೆಯಾಗದೆ ಇದ್ದುದರಿಂದ ಮೆದುಳು ನಿಷ್ಕ್ರಿಯವಾಗಿತ್ತು.

ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಫಲಕಾರಿಯಾಗದೆ ನಿಧನರಾಗಿದ್ದಾರೆ.ಅವರ ವಿಜ್ಞಾನ ಬರಹಗಳು ನಾಡಿನ ವಿವಿಧ ಪತ್ರಿಕೆಗಳಲ್ಲಿ ಸದಾ ಬಿತ್ತರವಾಗುತ್ತಿತ್ತು.

- Advertisement -

Related news

error: Content is protected !!