Saturday, June 28, 2025
spot_imgspot_img
spot_imgspot_img

ವಿಟ್ಲದಲ್ಲೊಂದು ಮನಕಲುಕುವ ಘಟನೆ.?! ಕ್ಯಾನ್ಸರ್ ಪೀಡಿತ ಮಹಿಳೆ ಆತ್ಮಹತ್ಯೆ

- Advertisement -
- Advertisement -

ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚ ದೇವಿನಗರದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಶಶಿಕಲಾ ಎನ್ನಲಾಗಿದೆ. ಇವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ಇದರಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನ ಲಾಗಿದೆ. ಮೃತರು ಪತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

- Advertisement -

Related news

error: Content is protected !!