Tuesday, July 23, 2024
spot_imgspot_img
spot_imgspot_img

ವಿಟ್ಲ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗೋ ಸಾಗಾಟ ಪತ್ತೆ; ಬಜರಂಗದಳ ಕಾರ್ಯಕರ್ತರ ಮಿಂಚಿನ ಕಾರ್ಯಾಚರಣೆ; ಗೋವಿನ ರಕ್ಷಣೆ

- Advertisement -G L Acharya panikkar
- Advertisement -

ವಿಟ್ಲ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ಬಗ್ಗೆ ಮಾಹಿತಿ ತಿಳಿದ ವಿಟ್ಲ ಬಜರಂಗದಳ ಕಾರ್ಯಕರ್ತರು ಮಿಂಚಿನ ಕಾರ್ಯಾಚರಣೆ ನಡೆಸಿ ಗೋವನ್ನು ರಕ್ಷಿಸಿದ ಘಟನೆ ಕನ್ಯಾನದ ಕೇಪುಳ ಗುಡ್ಡದಲ್ಲಿ ನಡೆದಿದೆ.

ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ಬಗ್ಗೆ ಮಾಹಿತಿ ತಿಳಿದ ಭಜರಂಗದಳ ಕಾರ್ಯಕರ್ತರು ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ವೇಳೆ ಆರೋಪಿಗಳು ಪಿಕಪ್ ಬಿಟ್ಟು ಪರಾರಿಯಾಗಿದ್ದಾರೆ. ಗೋವು ಮತ್ತು ಪಿಕಪ್ ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

Related news

error: Content is protected !!