- Advertisement -




- Advertisement -
ವಿಟ್ಲ: ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಶ್ರೀ ಪಂಚಲಿಂಗೇಶ್ವರ ದೇವರಿಗೆ ಸಮರ್ಪಣ್ ವಿಟ್ಲ ವತಿಯಿಂದ ಏ.24ರಂದು ಸಂಜೆ 7.00 ಗಂಟೆಗೆ “ವಿಶೇಷ ವಸಂತ ಪೂಜೆ” ನಡೆಯಲಿದೆ.
ಭಕ್ತಾದಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಿ ಶ್ರೀದೇವರ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ ಶ್ರೀ ಪಂಚಲಿಂಗೇಶ್ವರ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಸಮರ್ಪಣ್ ವಿಟ್ಲ ಇದರ ಗೌರವಾಧ್ಯಕ್ಷ ಕೃಷ್ಣಯ್ಯ ವಿಟ್ಲ ಅರಮನೆ, ಅಧ್ಯಕ್ಷ ಯಶವಂತ್ ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -