Sunday, June 29, 2025
spot_imgspot_img
spot_imgspot_img

ವಿಟ್ಲ: ಏಕಾಏಕಿ ಕುಸಿದು ಬಿದ್ದು ವ್ಯಕ್ತಿ ಮೃತ್ಯು

- Advertisement -
- Advertisement -

ವಿಟ್ಲ: ಹಠಾತ್ ಕುಸಿದು ಬಿದ್ದು ವ್ಯಕ್ತಿಯೋರ್ವರ ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಮೂಲತಃ ವಿಟ್ಲ ಅಡ್ಯನಡ್ಕ ನಿವಾಸಿ ಸದ್ಯ ಸಾಲೆತ್ತೂರುನಲ್ಲಿ ವಾಸವಿರುವ ಮೊಯ್ದೀನ್ ಎಂದು ಗುರುತಿಸಲಾಗಿದೆ.

ವಿಟ್ಲ ಖಾಸಗಿ ಬಸ್‌ ನಿಲ್ದಾಣದ ರಿಕ್ಷಾ ಪಾರ್ಕಿಂಗ್‌ ಬಳಿ ವ್ಯಕ್ತಿಯೋರ್ವರು ಹಠಾಜ್ ಕುಸಿದು ಬಿದ್ದು, ತಲೆಗೆ ಗಂಭೀರ ಗಾಯವಾದ ಪರಿಣಾಮ ಅವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರಾದರು ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

vtv vitla
- Advertisement -

Related news

error: Content is protected !!