Monday, June 22, 2026
spot_imgspot_img
spot_imgspot_img

ವಿಟ್ಲ: ಏಕ ಬಳಕೆ ಪ್ಲಾಸ್ಟಿಕ್ ಜಾಗೃತಿ; 7 ಅಂಗಡಿಗಳಿಗೆ ದಂಡ

- Advertisement -
- Advertisement -

ವಿಟ್ಲ: ಏಕ ಬಳಕೆ ಪ್ಲಾಸ್ಟಿಕ್ ಜಾಗೃತಿ ಹಾಗೂ ದಂಡ ವಿಧಿಸುವ ಕಾರ್ಯ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಆರೋಗ್ಯ ನಿರೀಕ್ಷಕ ಶಾಜಿತ್ ನೇತೃತ್ವದಲ್ಲಿ ನಡೆಯಿತು.

ವಿಟ್ಲ ಪಟ್ಟಣದ 20 ಅಂಗಡಿಗಳಿಗೆ ದಾಳಿ ನಡೆಸಿದ್ದು, 7 ಅಂಗಡಿಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಪತ್ತೆಯಾಗಿದೆ. ಸುಮಾರು ಏಳುವರೆ ಕೆ.ಜಿ.ಗೂ ಅಧಿಕ ಪ್ಲಾಸ್ಟಿಕ್ ವಶಕ್ಕೆ ಪಡೆದು ಅಂಗಡಿಯವರಿಗೆ ದಂಡ ವಿಧಿಸಲಾಗಿದೆ. ಸಿಬ್ಬಂದಿ ಪೂವಪ್ಪ ಸಹಕರಿಸಿದರು.

- Advertisement -

Related news

error: Content is protected !!