Sunday, October 6, 2024
spot_imgspot_img
spot_imgspot_img

ವಿಟ್ಲ: ಕುಡ್ತಮುಗೇರಿನಲ್ಲಿ ರಸ್ತೆಗೆ ನುಗ್ಗಿದ ನೀರು – ವಾಹನ ಸಂಚಾರ ವ್ಯತ್ಯಯ

- Advertisement -
- Advertisement -

ವಿಟ್ಲ: ಸಾಲೆತ್ತೂರು ರಸ್ತೆಯ ಕುಡ್ತಮುಗೇರು ಎಂಬಲ್ಲಿ ರಸ್ತೆ ಮುಳುಗಡೆಯಾಗಿ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.
ಮುನ್ಮೆಚ್ಚರಿಕಾ ಕ್ರಮವಾಗಿ ರಸ್ತೆಯ ಎರಡೂ ಕಡೆಗಳಲ್ಲಿ ಸಾರ್ವಜನಿಕರು ನಿಂತು ಮುನ್ಮೆಚ್ಚರಿಕಾ ಕ್ರಮ ವಹಿಸಿದ್ದಾರೆ. ರಸ್ತೆಗೆ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಬದಲಿ ರಸ್ತೆಯನ್ನು ಆಶ್ರಯಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!