Saturday, June 27, 2026
spot_imgspot_img
spot_imgspot_img

ವಿಟ್ಲ: ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಹಮ್ಮದ್ ಆಸಿಫ್ ಪೊಲೀಸ್ ವಶಕ್ಕೆ

- Advertisement -
- Advertisement -

ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕನ್ಯಾನ ಗ್ರಾಮದ ಪೊಯ್ಯಗದ್ದೆ ನಿವಾಸಿ ಮಹಮ್ಮದ್ ಆಸಿಫ್(23) ಬಂಧಿತ ಆರೋಪಿ.

ಈತ ಗಾಂಜಾ ಪ್ರಕರಣದಲ್ಲಿ ವರ್ಷಗಳಿಂದತಲೆಮರೆಸಿಕೊಂಡಿದ್ದು, ಆರೋಪಿಯನ್ನು ಮನೆಯಲ್ಲಿಠಾಣಾ ಸಿಬ್ಬಂದಿಗಳು ದಸ್ತಗಿರಿ ಮಾಡಿ ನ್ಯಾಯಲಯಕ್ಕೆಹಾಜರು ಪಡಿಸಿದ್ದು. 15 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

- Advertisement -

Related news

error: Content is protected !!