Thursday, June 18, 2026
spot_imgspot_img
spot_imgspot_img

ವಿಟ್ಲ: ಚುನಾವಣೆ ಸಮೀಪಿಸುತ್ತಿದ್ದಂತೆ ಗಡಿಭಾಗಗಳಲ್ಲಿ ಪೊಲೀಸ್ ಕಟ್ಟೆಚ್ಚರ – ವಾಹನ ತಪಾಸಣೆ

- Advertisement -
- Advertisement -

ವಿಟ್ಲ: ಚುನಾವಣೆ ಸಮೀಪಿಸುತ್ತಿದ್ದಂತೆ ವಿಟ್ಲ ಪೊಲೀಸರು ಗಡಿಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ವಿಟ್ಲದ ಸಾರಡ್ಕ, ಸಾಲೆತ್ತೂರು, ನೆಲ್ಲಿಕಟ್ಟೆ ಹಾಗೂ ಹಲವು ಕಡೆಗಳಲ್ಲಿ ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ.

ಕೇರಳ ಕಡೆಯಿಂದ ಬರುವ ವಾಹನಗಳನ್ನು ಹಾಗೂ ಕರ್ನಾಟಕದಿಂದ ತೆರಳುವ ವಾಹನಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. 2023ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಹಿನ್ನಲೆ ಪೊಲೀಸರು ಕಣ್ಗಾವಲು ವಹಿಸಿದ್ದಾರೆ.

- Advertisement -

Related news

error: Content is protected !!