- Advertisement -
- Advertisement -

ವಿಟ್ಲ: ಜೀವನದಲ್ಲಿ ಜಿಗುಪ್ಸೆಗೊಂಡು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕೇಪು ಗ್ರಾಮದ ಮಣಿಮುಂಡ ಎಂಬಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಜಯಲಕ್ಷ್ಮಿ (39) ಎಂದು ಗುರುತಿಸಲಾಗಿದೆ.

ಜಯಲಕ್ಷ್ಮಿ ರವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಇದೇ ವಿಚಾರವಾಗಿ ಬೇಸರಗೊಂಡು ಆತ್ಮಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದ್ದು. ಸದ್ಯ ಮಗ ನೀಡಿದ ದೂರಿನ ಅನ್ವಯ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


- Advertisement -