Sunday, August 9, 2026
spot_imgspot_img
spot_imgspot_img

ವಿಟ್ಲ: ಜೋಕಾಲಿ ತಂದ ಆಪತ್ತು; ಬಾಲಕಿ‌ ದುರ್ಮರಣ

- Advertisement -
- Advertisement -

ವಿಟ್ಲ: ಮನೆಯಲ್ಲಿ ಜೋಕಾಲಿ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಬಿಗಿದುಕೊಂಡು ಬಾಲಕಿ ದಾರುಣವಾಗಿ ಅಸುನೀಗಿದ ಘಟನೆ ನಡೆದಿದೆ. ವಿಟ್ಲ ಸಮೀಪದ ಅನಂತಾಡಿ ಎಂಬಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಬಾಬನಕಟ್ಟೆ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ಲಿಖಿತ(11) ಎಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!