Saturday, July 25, 2026
spot_imgspot_img
spot_imgspot_img

ವಿಟ್ಲ: ತಾಲೂಕು ರಚನಾ ಸಮಿತಿಯ ಪ್ರಥಮ ಸಮಾಲೋಚನಾ ಸಭೆ

- Advertisement -
- Advertisement -

ವಿಟ್ಲ: ತಾಲೂಕು ರಚನಾ ಸಮಿತಿಯ ಪ್ರಥಮ ಸಮಾಲೋಚನಾ ಸಭೆಯು ಅಕ್ಟೋಬರ್ 9 ಶನಿವಾರದಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ಸದನದಲ್ಲಿ ನಡೆಯಲಿದೆ.

ಬೆಳಿಗ್ಗೆ 9:45 ಕ್ಕೆ ಸರಿಯಾಗಿ ಪುತ್ತೂರು ಶಾಸಕ ಸಂಜೀವ ಮಠಂದೂರು ಹಾಗೂ ವಿಟ್ಲದ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ.

- Advertisement -

Related news

error: Content is protected !!