Thursday, November 5, 2026
spot_imgspot_img
spot_imgspot_img

ವಿಟ್ಲ; ದ.ಕ ಜಿಲ್ಲೆಯಾದ್ಯಂತ ಸಂಜೆ 6ರಿಂದ ಅಂಗಡಿ ಮುಂಗಟ್ಟು ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶ ಹಿನ್ನೆಲೆ; ವಿಟ್ಲ ಪೇಟೆ ಸಂಪೂರ್ಣ ಸ್ತಬ್ದ

- Advertisement -
- Advertisement -

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಗೆ ಮುಚ್ಚುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ನೀಡಿದ್ದು, ಈ ಹಿನ್ನೆಲೆ ಸಂಜೆಯಾಗುತ್ತಲೇ ವಿಟ್ಲ ಪೇಟೆ ಇಡೀ ಬಂದ್ ಆಗಿದೆ.

ತುರ್ತುಸೇವೆಗಳು, ಮೆಡಿಕಲ್, ಆಸ್ಪತ್ರೆಗಳನ್ನು ಬಿಟ್ಟರೆ ಬಾಕಿ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಲಾಗಿದೆ.

ತುರ್ತುಸೇವೆಗಳು, ಮೆಡಿಕಲ್, ಆಸ್ಪತ್ರೆಗಳನ್ನು ಬಿಟ್ಟರೆ ಬಾಕಿ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಜನರ ಓಡಾಟವೂ ಅತೀ ವಿರಳವಾಗಿದ್ದು ಅಗತ್ಯವಿದ್ದವರು ಮಾತ್ರ ಪೇಟೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಅಂಗಡಿ-ಮುಂಗಟ್ಟು ತೆರೆಯಲು ಅನುಮತಿ. ಉಳಿದಂತೆ ಸಂಜೆ 6 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಮುಚ್ಚಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!