Wednesday, August 5, 2026
spot_imgspot_img
spot_imgspot_img

ವಿಟ್ಲ: ನಾಳೆ (ಜ.4) ಪ್ರಧಾನ ಮಂತ್ರಿ ಉಜ್ವಲ ಯೋಜನೆ 2ರ ಅನ್ವಯ ಬಿ.ಪಿ.ಎಲ್. ಕಾರ್ಡ್‌ದಾರರಿಗೆ ಉಚಿತ ಗ್ಯಾಸ್‌ ಸಂಪರ್ಕ ವಿತರಣೆ

- Advertisement -
- Advertisement -
suvarna gold

ವಿಟ್ಲ: ಪ್ರಧಾನ ಮಂತ್ರಿ ಉಜ್ವಲ ಯೋಜನೆ 2ರ ಅನ್ವಯ ಬಿ.ಪಿ.ಎಲ್. ಕಾರ್ಡ್‌ದಾರರಿಗೆ ಉಚಿತ ಗ್ಯಾಸ್‌ ಸಂಪರ್ಕ ವಿತರಣೆಯು ಜ.4 (ನಾಳೆ) ಬೆಳಿಗ್ಗೆ 11ಕ್ಕೆ ಅಕ್ಷಯ ಸಮುದಾಯ ಭವನ, ವಿಟ್ಲದಲ್ಲಿ ನಡೆಯಲಿದೆ.

vtv vitla

ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರು ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಗ್ಯಾಸ್ ವಿತರಣೆ ಮಾಡಲಿದ್ದಾರೆ.

vtv vitla
vtv vitla
- Advertisement -

Related news

error: Content is protected !!