Tuesday, July 28, 2026
spot_imgspot_img
spot_imgspot_img

ವಿಟ್ಲ: ನಾಳೆ (ಮಾ.17ರಂದು) ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ) ಇದರ ಸ್ಥಳಾಂತರಿತ ವಿಟ್ಲ ಶಾಖೆಯ ಉದ್ಘಾಟನಾ ಸಮಾರಂಭ

- Advertisement -
- Advertisement -

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ) ಇದರ ಸ್ಥಳಾಂತರಿತ ವಿಟ್ಲ ಶಾಖೆಯ ಉದ್ಘಾಟನಾ ಸಮಾರಂಭವು ಮಾ.17 ರಂದು ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪಾರ್ಕ್‌‌ಲೈನ್ ಗ್ಯಾಲರಿಯಾ ಕಮರ್ಷಿಯಲ್ ಕಾಂಪ್ಲೆಕ್ಸ್‌ನ ಒಂದನೇ ಮಹಡಿಗೆ ಸ್ಥಳಾಂತರಗೊಂಡಿದೆ. ಸುಸ್ಸಜಿತ ಕಟ್ಟಡದೊಂದಿಗೆ ಪ್ರಾರಂಭಗೊಳ್ಳಲಿದೆ. ಉದ್ಘಾಟನಾ ಸಮಾರಂಭಕ್ಕೆ ಒಡಿಯೂರು ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ, ವಿಟ್ಲ ಅರಮನೆಯ ಬಂಗಾರು ಅರಸರು, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯರಾಮ ಶೆಟ್ಟಿ, ವಿಟ್ಲ ವಲಯ ಬಂಟರ ಸಂಘದ ಅಧ್ಯಕ್ಷ ರಾಧಾಕೃಷ್ಣ ಚೆಲ್ಲಡ್ಕ, ಇಡ್ಕಿದು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ್‍ ಶೆಟ್ಟಿ ಬೀಡಿನಮಜಲು ಕಾರ್ಯಕ್ರಮಕ್ಕೆ ಮುಖ್ಯ ಅಭ್ಯಾಗತರಾಗಿ ಆಗಮಿಸಲಿದ್ದಾರೆ.

M.S ಮಹಮ್ಮದ್, ಜಯಂತ ಸಿ.ಎಚ್, ಡಾ ಶರತ್ಚಂದ್ರ ಶೆಟ್ಟಿ, ನರ್ಸಪ್ಪ ಪೂಜಾರಿ, R.K ಅಬ್ದುಲ್ಲಾ ಮೊದಲಾದವರು ಉಪಸ್ಥಿತಿ ಇರಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!