Friday, August 19, 2022
spot_imgspot_img
spot_imgspot_img

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ

- Advertisement -G L Acharya G L Acharya
- Advertisement -

ವಿಟ್ಲ: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಶಿವಾಜಿನಗರದ ನೆಕ್ಕರೆ ಕಾಡು ಎಂಬಲ್ಲಿ ನಡೆದಿದೆ.

ಮೃತರನ್ನು ವಿಟ್ಲ ಶಿವಾಜಿನಗರ ನೆಕ್ಕರೆ ಕಾಡು ನಿವಾಸಿ ಸುರೇಶ್(23) ಎಂದು ಗುರುತಿಸಲಾಗಿದೆ.

ಸುರೇಶ್ ರವರು ಪೈಟಿಂಗ್ ಕೆಲಸ ನಿರ್ವಹಿಸುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ನೊಂದದ್ದರು ಎನ್ನಲಾಗಿದೆ. ಮಾನಸಿಕವಾಗಿ ನೊಂದದ್ದ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಯಲಾಗಿದೆ. ಆತ್ಮಹತ್ಯೆಯ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ.

- Advertisement -

Related news

error: Content is protected !!