Wednesday, August 12, 2026
spot_imgspot_img
spot_imgspot_img

ವಿಟ್ಲ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗೋ ಸಾಗಾಟ; ಹಿಂದೂ ಸಂಘಟನೆ ಕಾರ್ಯಕರ್ತರ ಮಿಂಚಿನ ಕಾರ್ಯಾಚರಣೆ; ಗೋವುಗಳ ರಕ್ಷಣೆ, ಪಿಕಪ್ ವಾಹನ ವಿಟ್ಲ ಪೋಲೀಸರ ವಶಕ್ಕೆ

- Advertisement -
- Advertisement -

ವಿಟ್ಲ: ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನಗಳನ್ನು ರಕ್ಷಣೆ ಮಾಡಿದ ಘಟನೆ ವಿಟ್ಲ ಪುಣಚದ ಕುಕ್ಕೆಬೆಟ್ಟು ಎಂಬಲ್ಲಿ ನಡೆದಿದೆ.

ಪುತ್ತೂರಿನ ಸಾಜಾ ಎಂಬಲ್ಲಿಂದ ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ತಿಳಿದ ಹಿಂದೂ ಸಂಘಟನೆಯ ವಿಟ್ಲ ತಾಲೂಕಿನ ಕಾರ್ಯಕರ್ತರು ಹಾಗೂ ಪುತ್ತೂರು ತಾಲೂಕಿನ ಕಾರ್ಯಕರ್ತರು ಮಿಂಚಿನ ಕಾರ್ಯಾಚರಣೆ ನಡೆಸಿ, ಪೊಲೀಸರಿಗೆ ತಿಳಿಸಿದ್ದು, ವಾಹನವನ್ನು ತಡೆದ ಪೊಲೀಸರು ದನಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

vtv vitla
vtv vitla
- Advertisement -

Related news

error: Content is protected !!