Thursday, July 30, 2026
spot_imgspot_img
spot_imgspot_img

ವಿಟ್ಲ: ಪ.ಪಂ ಸಿಬ್ಬಂದಿ ಆತ್ಮಹತ್ಯೆ ಯತ್ನ ಪ್ರಕರಣ; ಆಸ್ಪತ್ರೆಗೆ ಭೇಟಿ ನೀಡಿದ ಬಂಟ್ವಾಳ ತಹಶೀಲ್ದಾರ್ ರಶ್ಮಿ

- Advertisement -
- Advertisement -
vtv vitla
vtv vitla
suvarna gold

ವಿಟ್ಲ: ಮನೆ ಮಂಜೂರಾತಿ ವಿಚಾರದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಮಾಜಿ ಸದಸ್ಯರೊಬ್ಬರು ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ರಾಜೇಶ್ ರವರ ಮೇಲೆ ಲಂಚ ಕೇಳಿದ ಆರೋಪ ಹೊರಿಸಿ ಮೇಲಾಧಿಕಾರಿಗಳಿಗೆ ದೂರು ಕೊಟ್ಟಿದ್ದರು. ಇದರಿಂದ ಮನನೊಂದ ರಾಜೇಶ್ ರವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಈ ಸುದ್ದಿ ತಿಳಿಯುತ್ತಿದ್ದಂತೆ ಪುತ್ತೂರು ಆಸ್ಪತ್ರೆಗೆ ಬಂಟ್ವಾಳ ತಹಶೀಲ್ದಾರ್ ರಶ್ಮಿ, ವಿಟ್ಲ ಪಟ್ಟಣ ಪಂಚಾಯತ್ ನ ಮುಖ್ಯಾಧಿಕಾರಿ ಮಾಲಿನಿ ಮತ್ತು V.A ಮತ್ತಿತ್ತರು ಭೇಟಿ ನೀಡಿದರು.

- Advertisement -

Related news

error: Content is protected !!