- Advertisement -
- Advertisement -


ವಿಟ್ಲ: ಮನೆಯಿಂದ ತೆರಳಿದ ವೃದ್ಧರೋರ್ವರು ಮನೆಗೆ ಬಾರದೆ ನಾಪತ್ತೆಯಾದ ಘಟನೆ ನಡೆದಿದ್ದು ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ಯಾನ ಬಂಡಿತ್ತಡ್ಕ ನಿವಾಸಿ ಮುಂಡಪ್ಪ (60) ಅವರು ಜು.4 ರಂದು ಮನೆಯಿಂದ ಪೇಟೆಗೆಂದು ತೆರಳಿದ್ದು , ಆದರೇ ಜು.5 ರವರೆಗೂಮನೆಗೆ ವಾಪಸ್ಸಾಗಲಿಲ್ಲ ಎಂದು ಮನೆಯವರು ವಿಟ್ಲ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪರಿಚಿತರು ಯಾರದರೂ ಅವರನ್ನು ಕಂಡರೆ ತಕ್ಷಣ ಠಾಣೆಗೆ ತಿಳಿಸುವಂತೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಕತಾರ್ ನ ನೈಸರ್ಗಿಕ ಅನಿಲ ಕೇಂದ್ರದಲ್ಲಿ ಭಾರೀ ಸ್ಫೋಟ – 54 ಮಂದಿಗೆ ಗಾಯ, 18 ಮಂದಿ ನಾಪತ್ತೆ
- ರಸ್ತೆಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಕಚ್ಚುತ್ತಿದ್ದಂತೆ ಭೀಕರ ಸ್ಫೋಟ – ಸಾಕುನಾಯಿ ಸಾವು
- ಮನೆಯ ಬೀಗ ಮುರಿದು ಕಳ್ಳತನ – 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ, ಬೆಳ್ಳಿ ದೋಚಿ ಪರಾರಿ
- 9 ತಿಂಗಳ ಮಗುವಿನ ಮೇಲೆ 12 ವರ್ಷದ ಬಾಲಕನಿಂದ ಅತ್ಯಾಚಾರ
- ಪೊಲೀಸ್ ಮನೆಗೆ ಕನ್ನಹಾಕಿದ ಕಳ್ಳರು : ಎಂಟು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

- Advertisement -








